ಫ್ರಾನ್ಸ್, ಬಾಂಗ್ಲಾದೇಶದಲ್ಲಿ ನಡೆದಂತಹ ಪ್ರಯತ್ನಗಳು ಭಾರತದಲ್ಲಿ ನಡೆದಿವೆ. ಆದರೆ ಆಡಳಿತ ಬದಲಾವಣೆಯು ದೇಶಕ್ಕೆ ಎಂದಿಗೂ ಪ್ರಯೋಜನ ನೀಡುವುದಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.ನಾಗ್ಪುರದಲ್ಲಿ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಭಾರತದ ಯುವಕರನ್ನುದ್ದೇಶಿಸಿ ಮಾತನಾಡಿದ ಅವರು...